ಹಿರಿಯೂರು ಬಸ್ ದುರಂತ: ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಮೊಬೈಲ್ ಸ್ವಿಚ್ ಆಫ್! ಸಿಗದ ಮಾಹಿತಿ
Shivamogga Passengers Missing in Hiriyur Bus Accident ಶಿವಮೊಗ್ಗ : ಚಿತ್ರದುರ್ಗ ಜಿಲ್ಲೆ, ಹಿರಿಯೂರಿನಲ್ಲಿ ಸಂಭವಿಸಿದ ಅವಗಢದಲ್ಲಿ ಶಿವಮೊಗ್ಗದ ಇಬ್ಬರು ಪ್ರಯಾಣಿಕರ ಬಗ್ಗೆ ಇನ್ನೂ ಸಹ ಮಾಹಿತಿಯು ಲಭ್ಯವಾಗುತ್ತಿಲ್ಲ. ಬೆಂಗಳೂರು ಯಶವಂತಪುರದಿಂದ ಇಬ್ಬರು ಸಿಬರ್ಡ್ ಬಸ್ನಲ್ಲಿ ಪ್ರಯಾಣಿಸಿದ್ದರು. ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗುತ್ತಿಲ್ಲ. ಲಭ್ಯ ಮಾಹಿತಿ ಪ್ರಕಾರ, ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಭವಿಸಿದ್ದ ಅಪಘಾತದಲ್ಲಿ ಸಿಬರ್ಡ್ ಬಸ್ ಸಂಫೂರ್ಣವಾಗಿ ಹೊತ್ತಿ ಉರಿದಿತ್ತು. ಚಿತ್ರದುರ್ಗದಲ್ಲಿ ನಡುಕ ಹುಟ್ಟಿಸಿದ … Read more