ಶಿವಮೊಗ್ಗ : 22 ವರ್ಷದ ಯುವಕನಿಗೆ 20 ವರ್ಷ ಸೆರೆವಾಸ! ಮದುವೆಯಾಗಿದ್ದರೂ ತಪ್ಪಲ್ಲ ಶಿಕ್ಷೆ
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 26 2025 : ಶಿವಮೊಗ್ಗ ಕೋರ್ಟ್ ಮತ್ತೊಂದು ಅಪ್ರಾಪ್ತ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಮಹತ್ವದ ಶಿಕ್ಷೆ ನೀಡಿದೆ. ಆರೋಪಿಯೊಬ್ಬನಿಗೆ 20 ವರ್ಷ ಸೆರೆವಾಸ ವಿಧಿಸಿದೆ. ಏನಿದು ಪ್ರಕರಣ : 2022ರಲ್ಲಿ ಜಿಲ್ಲೆಯ ತಾಲ್ಲೂಕು ಒಂದರಲ್ಲಿ 19 ವರ್ಷದ ಯುವಕನೊಬ್ಬ 15 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಆರೋಪಿ ಸಂತ್ರಸ್ತ ಬಾಲಕಿಯನ್ನು ಮದುವೆಯಾಗಿದ್ದ. ಈ ಕುರಿತಾಗಿ ಸಂತ್ರಸ್ತ ಬಾಲಕಿ ನೀಡಿದ ದೂರಿನ … Read more