ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್ನೋಟ್ನಲ್ಲಿ ಕಾರಣ!
Suicide in Police Station ಶಿವಮೊಗ್ಗ : ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಮಹಮ್ಮದ್ ಜಕ್ರೀಯಾ (55) ಅವರು ಠಾಣೆಯ ಒಳಗಡೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಸಾವಿಗೆ ಸಹ ಸಿಬ್ಬಂದಿಯ ಕಿರುಕುಳ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಮಹಮ್ಮದ್ ಜಕ್ರೀಯಾ ಅವರು ಕಳೆದ ಒಂದು ತಿಂಗಳಿನಿಂದ ರಜೆಯಲ್ಲಿದ್ದರು. ಕೇವಲ ಎರಡು ದಿನಗಳ ಹಿಂದೆಯಷ್ಟೇ ಅವರು ರಜೆ ಮುಗಿಸಿ ಪುನಃ ಕರ್ತವ್ಯಕ್ಕೆ … Read more