ಬಿಜೆಪಿಯವರು ವಿರೋಧ ಮಾಡುವುದನ್ನು ಬಿಟ್ಟು ಅಭಿವೃದ್ದಿ ಮಾಡಲಿ : ಹೆಚ್​ ಸಿ ಯೋಗೇಶ್

HC Yogish Slams BJP Over Hate Speech Bill 

ಶಿವಮೊಗ್ಗ: ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ದ್ವೇಷ ಭಾಷಣ ವಿರೋಧಿ ಕಾಯ್ದೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರು, ಮೊದಲು ದ್ವೇಷ ರಾಜಕಾರಣ ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಿ ಎಂದು ಕಾಂಗ್ರೆಸ್ ಮುಖಂಡ ಹೆಚ್​ ಸಿ ಯೋಗೇಶ್ ಹೇಳಿದ್ದಾರೆ. ರೈಲು ಪ್ರಯಾಣಿಕರ ಗಮನಕ್ಕೆ! ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡುವ ದೃಷ್ಟಿಯಿಂದ ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರ … Read more

ಹೆಸರಿನ ಮುಂದೆ ಬಂಗಾರಪ್ಪ ಎಂದು ಇಟ್ಟುಕೊಂಡರೆ ಸಾಲದು, ಆರಗ ಜ್ಞಾನೇಂದ್ರ ತಿರುಗೇಟು

Araga Jnanendra Hits Back at Madhu Bangarappa

ಶಿವಮೊಗ್ಗ : ತಮ್ಮ ಅನುಭವದ ಮುಂದೆ ಶಾಸಕ ಆರಗ ಜ್ಞಾನೇಂದ್ರ ಅವರು ಬಚ್ಚಾ ಎಂಬ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಮಧು ಬಂಗಾರಪ್ಪ ಅವರು ತಮ್ಮ ಹೆಸರಿನ ಮುಂದೆ ತಮ್ಮ ತಂದೆ ಎಸ್. ಬಂಗಾರಪ್ಪ ಅವರ ಹೆಸರನ್ನು ಇಟ್ಟುಕೊಂಡರೆ ಮಾತ್ರ ಸಾಲುವುದಿಲ್ಲ, ಬದಲಾಗಿ ಅವರ ತಂದೆಯವರು ಹೊಂದಿದ್ದ ಉತ್ತಮ ಮಾತು ಮತ್ತು ಸೌಜನ್ಯದ ನಡವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.  Araga Jnanendra ಇಂದು ನಗರದಲ್ಲಿನಡೆದ … Read more

ಚುನಾವಣೆ ರಾಜಕೀಯಕ್ಕೆ ಶಾಸಕ ಬಿ ಕೆ ಸಂಗಮೇಶ್​ ನಿವೃತ್ತಿ : ಮಗನಿಗೆ ಆಶೀರ್ವದಿಸುವಂತೆ ಮನವಿ

Bhadravathi MLA retires Bk sangameshwar

Bhadravathi MLA retires  : ಭದ್ರಾವತಿ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಬಿ.ಕೆ. ಸಂಗಮೇಶ್ ಅವರು ಮುಂದಿನ ಚುನಾವಣೆಯಿಂದ ಸ್ಪರ್ಧಿಸುವುದಿಲ್ಲ ಎಂದು ಅಧಿಕೃತವಾಗಿ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಇದರೊಂದಿಗೆ ತಮ್ಮ ಪುತ್ರ ಗಣೇಶ್ ಅವರಿಗೆ ಆಶೀರ್ವಾದ ಮಾಡುವ ಮೂಲಕ ಕ್ಷೇತ್ರದ ಜನತೆ ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿದ್ದಾರೆ. ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಪಂಚ ಗ್ಯಾರಂಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇದೇ ನನ್ನ ಕೊನೆಯ ಚುನಾವಣೆ. ಇಷ್ಟು ವರ್ಷ ನೀವು … Read more

ಕುಡಿದು ಪಕ್ಕದ ಮನೆ ಮುಂದೆ ಮಲಗಿದ ಆಸಾಮಿ!/ ಎಣ್ಣೆ ದುಡ್ಡಿಗಾಗಿ ಆತ್ಮಹತ್ಯೆ ಬೆದರಿಕೆ! ನಶೆ ಇಳಿಸಿದ ಪೊಲೀಸ್/ ಜೊತೆ 2 ಕಾರಿನ ಮಧ್ಯೆ ಡಿಕ್ಕಿ ಸುದ್ದಿ

shivamogga today short news update malnad

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 23 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳಿಗೆ ಸಂಬಂಧಿಸಿದಂತೆ ಇವತ್ತಿನ ಚಟ್​ಪಟ್​ ನ್ಯೂಸ್​ ಇಲ್ಲಿದೆ.  ಎಣ್ಣೆಗೆ ದುಡ್ಡು ಕೊಟ್ಟಿಲ್ಲವೆಂದರೆ ಸಾಯುವುದಾಗಿ ಹೆದರಿಸಿದ ವ್ಯಕ್ತಿ ಶಿವಮೊಗ್ಗ ಜಿಲ್ಲೆ ಭದ್ರಾವತಿ  ಓಲ್ಡ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಎಣ್ಣೆ ಹೊಡೆಯಲು ಹಣ ಕೇಳಿ ತನ್ನ ಸಂಬಂಧಿಕರಿಗೆ ಕಿರಿಕಿರಿ ಮಾಡಿದ ಘಟನೆಯ ಬಗ್ಗೆ ವರದಿಯಾಗಿದೆ. ರಾತ್ರಿ ಹೊತ್ತು ತನ್ನ ಸಂಬಂಧಿಕರಿಗೆ ತಾಪತ್ರಯ ನೀಡಿದ್ದಷ್ಟೆ  ಅಲ್ಲದೆ ಹಣಕೊಡದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದನಂತೆ. … Read more