ಶಿವಮೊಗ್ಗ: ನಾಳೆ 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 10 2025: ‘ಶಿವಮೊಗ್ಗ ನಗರದ ಆಲ್ಕೊಳ ಸುತ್ತಮುತ್ತ ನಾಳೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಪವರ್ ಕಟ್ ಇರಲಿದೆ ಅಂತಾ ಮೆಸ್ಕಾಂ ಪ್ರಕಟಣೆ ನೀಡಿದೆ. MESCOM ಪ್ರಕಟಣೆ ವಾರ್ತಾ ಇಲಾಖೆ ಮೂಲಕ ಪ್ರಕಟಣೆ ನೀಡಿರುವ ಮೆಸ್ಕಾಂ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಕಾರಣಕ್ಕಾಗಿ ನಾಳೆ ಅಂದರೆ ಅಕ್ಟೋಬರ್ 11 ರ ಶನಿವಾರ ಹಲವು ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. … Read more