shivamogga premier league : IPL ರೀತಿ ಶುರವಾಗಲಿದೆ SPL | ಯಾವಾಗ, ಏನು, ಎತ್ತ,

shivamogga premier league

shivamogga premier league : ಮೇ 1ರಿಂದ 4ರವರೆಗೆ ಶಿವಮೊಗ್ಗದ ನವುಲೆಯಲ್ಲಿರುವ ಕೆಎಸಿಎ ಮೈದಾನದಲ್ಲಿ ಶಿವಮೊಗ್ಗ ಪ್ರಿಮೀ ಯರ್ ಲೀಗ್ (ಎಪಿಎಲ್)ನ ಮೂರನೇ ಆವೃತ್ತಿಯನ್ನು ಆಯೋಜಿಸಲಾಗಿದೆ ಎಂದು ಕೆಎಸಿಎ ಸದಸ್ಯರಾಗಿರುವ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಂದ್ಯಾವಳಿಯಲ್ಲಿ ಒಟ್ಟು 8 ತಂಡಗಳು ತಮ್ಮದೇ ಆದ ಮಾಲೀಕತ್ವದಡಿ ಪಾಲ್ಗೊಳ್ಳಲಿವೆ. ಪ್ರತಿದಿನ ಎರಡು ಪಂದ್ಯಗಳು ಕೆಎಸಿಎ 1 ಮತ್ತು 2ನೇ ಮೈದಾನದಲ್ಲಿ ಬೆಳಗ್ಗೆ 9.30 ರಿಂದ 12.30 ರವರೆಗೆ ಮೊದಲ ಪಂದ್ಯ … Read more