ಶಿವಮೊಗ್ಗದಲ್ಲಿ ಪ್ರಿಪೇಯ್ಡ್ ಆಟೋ ಕೌಂಟರ್ ಆರಂಭ; ಒಂದೇ ಆಟೋದಲ್ಲಿ ಸಂಚರಿಸಿದ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಓ 

Prepaid Auto Counter Launched in Shivamogga

ಶಿವಮೊಗ್ಗ | ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣಗಳಲ್ಲಿ ಆಟೋ ಪ್ರಿಪೇಯ್ಡ್ ಕೌಂಟರ್’ಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು.  ಈ ಉದ್ಘಾಟನಾ ಕಾರ್ಯಕ್ರಮದ  ನಂತರ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್​ ಬಿ ಮತ್ತು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಅವರು ಒಂದೇ ಆಟೋದಲ್ಲಿ ಕುಳಿತು ಪ್ರಯಾಣಿಸಿದರು. ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಹಾಗೂ ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿಯ ಜಂಟಿ ಸಹಯೋಗದಲ್ಲಿ ಈ ಮಹತ್ವದ … Read more