ಶಿವಮೊಗ್ಗದ ಪ್ರಸಿದ್ದ ರೆಸಾರ್ಟ್ಮಾಲೀಕರ ಕಾರು ಡ್ರೈವರ್ನ್ನು ಅಡ್ಡಗಟ್ಟಿ ದರೋಡೆ, ಹಲ್ಲೆ!
ಶಿವಮೊಗ್ಗ: ನಗರದ ಪ್ರಸಿದ್ದ ರೆಸಾರ್ಟ್ ಮಾಲೀಕರ ಕಾರು ಚಾಲಕನ ಮೇಲೆ ಮೂವರು ಕಿಡಿಗೇಡಿಗಳು ಹಲ್ಲೆ ನಡೆಸಿ, ಮೊಬೈಲ್ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Shimoga Robbery ಘಟನೆಯ ಹಿನ್ನೆಲೆ ನಗರದ ಪ್ರಸಿದ್ದ ರೆಸಾರ್ಟ್ ಮಾಲೀಕರ ಕಾರು ಚಾಲಕನಾಗಿ ಕೆಲಸ ಮಾಡುತ್ತಿರುವ ಚಾಲಕ ಎಂದಿನಂತೆ ಸಹೋದ್ಯೋಗಿ ಅವರೊಂದಿಗೆ ನಾಯಿಗಳನ್ನು ವಾಕಿಂಗ್ ಮಾಡಿಸಲು ರೆಸಾರ್ಟ್‌ಗೆ ತೆರಳಿದ್ದರು. ರಾತ್ರಿ ಸುಮಾರು 8:45ರ ವೇಳೆಗೆ ರೆಸಾರ್ಟ್‌ನಿಂದ ವಾಪಸ್ ಬರುತ್ತಿದ್ದಾಗ, ಸಾಗರ ರಸ್ತೆಯ … Read more