ಶಿವಮೊಗ್ಗ: ಮನೆಗೆ ನುಗ್ಗಿ ಬಾಯಿ ಕಟ್ಟಿ 4 ಬಳೆ ದೋಚಿದ ಕಳ್ಳರು; ಅಸಲಿ ವಿಷಯ ತಿಳಿದರೆ ನೀವು ನಗುವುದು ಗ್ಯಾರಂಟಿ

Shivamogga Robbery.

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಕಳ್ಳತನ ಎಂಬುದು ಒಂದು ವ್ಯವಹಾರದಂತಾಗಿ ಬಿಟ್ಟಿದೆ. ವಿಳಾಸ ಕೇಳುವ ನೆಪದಲ್ಲಿ, ರಂಗೋಲಿ ಹಾಕುವಾಗ ಅಥವಾ ವಾಕಿಂಗ್ ಮಾಡುವ ಸಮಯದಲ್ಲಿ ಹೊಂಚು ಹಾಕಿ ಕಳ್ಳತನ ಮಾಡುವ ಘಟನೆಗಳು ಹೆಚ್ಚುತ್ತಿವೆ. ಆದರೆ ಶಿವಮೊಗ್ಗದಲ್ಲಿ ನಡೆದ ಈ ಒಂದು ಕಳ್ಳತನದ ಪ್ರಕರಣ ಮಾತ್ರ ತೀರಾ ವಿಭಿನ್ನವಾಗಿದ್ದು, ಕಳ್ಳರ ಪಾಡು ಕೇಳಿದರೆ ನಿಮಗೆ ಅಚ್ಚರಿಯ ಜೊತೆಗೆ ನಗು ಬರುವುದು ಖಂಡಿತ. ಮೊಬೈಲ್ ಕಳೆದುಹೋಗಿದೆಯೇ? ಈಗ ರಪ್ಪಾ ಸಿಗ್ತದೆ ಫೋನ್​! ಹೀಗಿದೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆ Shivamogga Robbery ಮಗ … Read more