ನ. 14 ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
Scheduled Power Cut ಶಿವಮೊಗ್ಗ : ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿ ಮೆಸ್ಕಾಂ (MESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ನವೆಂಬರ್ 14 ರಂದು (ಶುಕ್ರವಾರ) ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 02:00 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. Scheduled Power Cut ಎಲ್ಲೆಲ್ಲಿ ಕರೆಂಟ್ ಇರಲ್ಲ ಕೃಷ್ಣರಾಜೇಂದ್ರ ಕುಡಿಯುವ ನೀರಿನ ಘಟಕ (K.R. Drinking Water Unit), ಹಳೇ ಮಂಡ್ಲಿ, ಗಂಧರ್ವ ನಗರ, ಹರಕೆರೆ, ಶಂಕರ … Read more