ಈ ದೀಪಾವಳಿಗೆ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹದಾಮ ಓಪನ್ ಇರುತ್ತೆ! ಇಲ್ಲಿದೆ ಮಾಹಿತಿ

tyavarekoppa Safari Lion and Tiger Safari Tyavarekoppa Tiger-Lion Safari to Exchange Animals with Zoos tyavarekoppa tiger and lion safari

ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 16 2025:  ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗಾಗಿ ಮುಂದಿನ  ಅಕ್ಟೋಬರ್ 21, 2025 ರ ಮಂಗಳವಾರವೂ ತ್ಯಾವರೆಕೊಪ್ಪದಲ್ಲಿರುವ ಹುಲಿ ಮತ್ತು ಸಿಂಹದಾಮ ತೆರದಿರಲಿದೆ.  ಹೆಚ್ಚಿನ ಸಂಖ್ಯೆಯಲ್ಲಿ ವನ್ಯಜೀವಿ ಧಾಮದ ವೀಕ್ಷಣೆಗೆ ಮತ್ತು ಪ್ರವಾಸಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಹುಲಿ-ಸಿಂಹಧಾಮದ ಮೃಗಾಲಯ (Zoo) ಹಾಗೂ ಸಫಾರಿ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ.  tyavarekoppa tiger and lion safari / ತ್ಯಾವರೆಕೊಪ್ಪ ಹುಲಿ ಸಿಂಹಧಾಮಕ್ಕೆ ಬರಲಿದೆ 2 ಸಿಂಹದ ಮರಿಗಳು! ಸಾಮಾನ್ಯವಾಗಿ ಮಂಗಳವಾರದಂದು … Read more

ಲಯನ್​ ಸಫಾರಿಯಿಂದ ಪ್ರವಾಸಿಗರಿಗೆ ಗುಡ್​ ನ್ಯೂಸ್​

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 29 2025 :   ದಸರಾ ಹಿನ್ನೆಲೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ನಾಳೆ ದಿನ ಅಂದರೆ ಮಂಗಳವಾರವೂ ತೆರೆದಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಸರಾ ಹಬ್ಬದ ಕಾರಣ ಸಾರ್ವಜನಿಕರು ಮತ್ತು ಶಾಲಾ-ಕಾಲೇಜು ವಿದ್ಯಾರ್ಥಿಗಳು ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮೃಗಾಲಯವನ್ನು ಮತ್ತು ಸಫಾರಿ ವೀಕ್ಷಣೆಯನ್ನು ಮಂಗಳವಾರದಂದೂ ಸಹ ತೆರೆಯಲು ನಿರ್ಧರಿಸಲಾಗಿದೆ. Lion and Tiger Safari ಸಾಮಾನ್ಯವಾಗಿ ವಾರದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು