SHIVAMOGGA NEWS TODAY
Shimoga Sogane airport : ಮೋದಿ ಆಗಮನಕ್ಕೆ ಕಾಯುತ್ತಿದೆ ಶಿವಮೊಗ್ಗವಿಮಾನ ನಿಲ್ದಾಣ! ಉದ್ಘಾಟನೆಗೆ ಸಿದ್ದಗೊಂಡ AIRPORTನ ಡ್ರೋಣ್ ದೃಶ್ಯ ನೋಡಿದ್ರಾ
ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ಧಾಣದ ಕಾಮಗಾರಿ ಆಲ್ಮೋಸ್ಟ್ ಕಂಪ್ಲೀಟ್ ಆಗಿದೆ. ಇನ್ನೇನು ಇದೇ ಫೆಬ್ರವರಿ27 ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ... ಕ್ಲಿಕ್ ಮಾಡಿ