ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ, ತಾಳಗುಪ್ಪ -ಮೈಸೂರು ಎಕ್ಸ್​ಪ್ರೆಸ್​ ರೈಲು ಹತ್ತುವಾಗ, ಕಾಲು ಜಾರಿ ಬಿದ್ದ ಪ್ರಯಾಣಿಕ

ಶಿವಮೊಗ್ಗ ರೈಲು ನಿಲ್ದಾಣದಲ್ಲಿ ನಿನ್ನೆ ಒಂದು ಘಟನೆ ಸಂಭವಿಸಿದೆ. ತಾಳಗುಪ್ಪ-ಮೈಸೂರು ಎಕ್ಸ್​ಪ್ರೆಸ್​ ರೈಲು (Train No. 16221 Ex:TLGP-MYS Express) ಹತ್ತುವ ಸಂದರ್ಭದಲ್ಲಿ ಪ್ರಯಾಣಿಕರೊಬ್ಬರು ಕಾಲು ಜಾರಿ ಬಿದ್ದಿದ್ದಾರೆ. ಇದನ್ನು ಸಹ ಓದಿ : ಶಿವಮೊಗ್ಗದಲ್ಲಿ ದಾವಣಗೆರೆಯ ಮೂಲದ ಮೂವರು ವಿದ್ಯಾರ್ಥಿಗಳ ದುರ್ಮರಣ | ಘಟನೆಗೆ ಕಾರಣವೇನು? ಅದೃಷ್ಟಕ್ಕೆ ಇದನ್ನ ನೋಡಿದ ಮಂಜುನಾಥ್​ ಎಂಬವರು ತಕ್ಷಣ ಅವರ ಸಹಾಯಕ್ಕೆ ಮುಂದಾಗಿದ್ದಾರೆ. ಈ ವೇಳೆ ಸುತ್ತಮುತ್ತಲಿದ್ದ ಜನರು ಹಾಗೂ ರೈಲ್ವೆ ಪೊಲೀಸರು ತಕ್ಷಣ ಓಡಿ ಬಂದಿದ್ದಾರೆ. ಅಲ್ಲದೆ ಕೆಳಕ್ಕೆ … Read more