ಶಿವಮೊಗ್ಗ ನಗರ ನಾಗರಿಕರಿಗೆ ಸೂಚನೆ! 2 ದಿನ ಸಿಟಿಯಲ್ಲಿ ನೀರು ಬರೋದು ಡೌಟ್! ಕಾರಣವೇನು?

ಶಿವಮೊಗ್ಗ ನಗರದಲ್ಲಿ ನಾಳೆ ಮತ್ತು ನಾಡಿದ್ದು ಅಂದರೆ, ಮಾರ್ಚ್ 26 ಹಾಗೂ ಮಾರ್ಚ್ 27 ರಂದು ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಈ ಸಂಬಂಧ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯನ್ನು (Karnataka Urban Water Supply and Sewerage Board notification) ಹೊರಡಿಸಿದೆ.  ಪ್ರಕಟಣೆಯಲ್ಲಿ ಏನಿದೆ?  ಮೆಸ್ಕಾಂ ಇಲಾಖೆಯಿಂದ ಗಾಜನೂರು ಮೂಲ ಸ್ಥಾವರಕ್ಕೆ ವಿದ್ಯುತ್ ಸರಬರಾಜಾಗುವ ಮತ್ತು ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್‌ ಸರಬರಾಜಾಗುವ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು