ಸಿಎಂ ಕಾರ್ಯಕ್ರಮಕ್ಕೆ ಆಗಮಿಸುವವರಿಗಾಗಿ ಪಾರ್ಕಿಂಗ್ ವಿವರ & Google ರೂಟ್ ಮ್ಯಾಪ್ ಇಲ್ಲಿದೆ!
SHIVAMOGGA | Jan 10, 2024 | ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಸರ್ಕಾರ ರವರು ಶಿವಮೊಗ್ಗ ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲಾಗಿದ್ದು, ಈ ಸಂಬಂಧ ಪ್ರಕಟಣೆ ನೀಡಲಾಗಿದೆ. ಯುವನಿಧಿ ಯೋಜನೆ ದಿನಾಂಕ: 12-01-2024 ರಂದು ಶಿವಮೊಗ್ಗ ನಗರದ ಫ್ರೀಡಂ ಪಾರ್ಕನಲ್ಲಿ ಕರ್ನಾಟಕ ಸರ್ಕಾರದ ಯುವನಿಧಿ ” ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಈ ಕಾರ್ಯಕ್ರಮಕ್ಕೆ ಜಿಲ್ಲೆ ಮತ್ತು ಅಕ್ಕ ಪಕ್ಕದ ಜಿಲ್ಲೆಗಳಿಂದ. ಯವನಿಧಿ ಫಲಾನುಭವಿಗಳು, ಸರ್ಕಾರದ ಮಂತ್ರಿಗಳು, ಶಾಸಕರು, … Read more