karnataka election 2023 / 11 ಜನರಲ್ಲಿ ಯಾರಿಗಾದ್ರು ಟಿಕೆಟ್ ಕೊಡಿ/ ಹೊರಗಡೆಯಿಂದ ಬಂದವರಿಗೆ ಬೇಡ! ಕಾಂಗ್ರೆಸ್​ನಲ್ಲಿ ಶುರುವಾಯ್ತು ಭೇಗುದಿ ಕಾರಣವೇನು?

ಶಿವಮೊಗ್ಗ ನಗರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಅದರಲ್ಲಿಯು ವಿಶೇಷವಾಗಿ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಕಾಂಗ್ರೆಸ್​ ಟಿಕೆಟ್ ಯಾರಿಗೆ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. 11 ಜನರು ಆಕಾಂಕ್ಷಿಗಳು ಕಾಂಗ್ರೆಸ್ ನ ಟಿಕೆಟ್​ನ್ನ ನಿರೀಕ್ಷಿಸಿ , ಅರ್ಜಿ ಸಲ್ಲಿಸಿದ್ದಾರೆ.  ಆದರೆ ಇದರ ನಡುವೆ ಕಾಂಗ್ರೆಸ್​ಗೆ ಬಿಜೆಪಿಯಿಂದ ಆಯನೂರು ಮಂಜುನಾಥ್​ ಪಕ್ಷಾಂತರ ಮಾಡುತ್ತಾರೆ ಎಂಬ ವದಂತಿಗಳು ಸಹ ಇದೆ. ಬಿಜೆಪಿಯಲ್ಲಿ ಟಿಕೆಟ್ ಸಿಗದೇ ಹೋದಲ್ಲಿ ಈಶ್ವರಪ್ಪನವರ ವಿರುದ್ಧ ಆಯನೂರು ಮಂಜುನಾಥ್​ರವರನ್ನೆ ಕಾಂಗ್ರೆಸ್​ನಿಂದ ಕಣಕ್ಕಿಳಿಸಲಾಗುತ್ತದೆ ಎಂಬಂತಹ ಮಾತುಗಳು … Read more