ಶಿವಮೊಗ್ಗ ಸಿಟಿಯಲ್ಲಿ ಮುಂದುವರಿದ ರೌಡಿಗಳ ಪರೇಡ್! ಕಾರಣವೇನು?

MALENADUTODAY.COM | SHIVAMOGGA  | #KANNADANEWSWEB ಶಿವಮೊಗ್ಗ ಪೊಲೀಸರು ರೌಡಿಗಳ ಪರೇಡ್ ಮುಂದುವರಿಸಿದ್ದಾರೆ. ಕೋಟೆ ಪೊಲೀಸ್ ಸ್ಟೇಷನ್​ನ ಪೊಲೀಸರ ಬಳಿಕ ಇದೀಗ ತುಂಗಾನಗರ ಪೊಲೀಸ್ ಠಾಣೆ ಪೊಲೀಸ್​ರು ರೌಡಿಗಳ ಪರೇಡ್​ ನಡೆಸಿ ಎಚ್ಚರಿಕೆ ನೀಡಿದ್ಧಾರೆ.  ದಿನಾಂಕ 23-02-2023 ರಂದು   ತುಂಗಾನಗರ ಪೊಲೀಸ್ ಠಾಣೆ ಪಿಎಸ್​ಐ ರಾಜುರೆಡ್ಡಿ ನೇತೃತ್ವದಲ್ಲಿ, ಠಾಣಾ ವ್ಯಾಪ್ತಿಯ ರೌಡಿ ಆಸಾಮಿಗಳನ್ನು ಪೊಲೀಸ್ ಠಾಣೆಗೆ ಕರೆಸಿ ರೌಡಿ ಪರೇಡ್ ಕೈಗೊಳ್ಳಲಾಗಿದೆ.  READ |  ಎಂಥಾ..ಎಂಥಾ ಹಾರಾನೋ? ಅಡಿಕೆ ತಟ್ಟೆ, ನೀರಿನ ಬಾಟ್ಲಿ, ಕಲ್ಲಂಗಡಿ ! ಹಾರಗಳಲ್ಲೇ … Read more