ಶಿವಮೊಗ್ಗದಲ್ಲಿ 2 ದಿನ ಕುಡಿಯುವ ನೀರಿನ ವ್ಯತ್ಯಯ
ಶಿವಮೊಗ್ಗ : ಶಿವಮೊಗ್ಗ ನಗರದ ಮಂಡ್ಲಿ ಪ್ರದೇಶದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ, ಡಿಸೆಂಬರ್ 11 ರಂದು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯನ್ನು ಸ್ಥಗಿತಗೊಳಿಸಲಾಗುವುದು. ಶಿವಮೊಗ್ಗ ಮಾರುಕಟ್ಟೆಯಲ್ಲಿ ಅಡಿಕೆಗೆ ಡಿಮ್ಯಾಂಡ್ ಜಾಸ್ತಿ! ಚಿತ್ರದುರ್ಗ, ಹೊನ್ನಾಳಿ, ಶಿರಸಿ, ಭದ್ರಾವತಿ, ತೀರ್ಥಹಳ್ಳಿ ಎಷ್ಟಿದೆ ಅಡಿಕೆ ದರ? ವಿದ್ಯುತ್ ನಿಲುಗಡೆಯ ಕಾರಣದಿಂದ, ಡಿಸೆಂಬರ್ 11 ಮತ್ತು ಡಿಸೆಂಬರ್ 12 ಈ ಎರಡು ದಿನಗಳ ಕಾಲ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕುರಿತು … Read more