ಅನುಪಿನ ಕಟ್ಟೆ ಹತ್ತಿರ ಪುರದಾಳ್ ಹೋಗುವ ಮಾರ್ಗದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ! ಸಿಕ್ಕಿದ್ದೇನು ಗೊತ್ತಾ?
SHIVAMOGGA | Dec 14, 2023 | ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸ್ತಿದ್ದ ಆರೋಪದ ಮೇಲೆ ಮೂವರನ್ನ ಬಂಧಿಸಿದ ಗಾಂಜಾವನ್ನು ಜಪ್ತಿ ಮಾಡಿದೆ. ಶಿವಮೊಗ್ಗದ ಅನುಪಿನಕಟ್ಟೆ ಗ್ರಾಮದಲ್ಲಿ ದಾಳಿ ನಡೆಸಿದ ಇಲಾಖೆ ಅಧಿಕಾರಿಗಳು ಪುರದಾಳ್ ರಸ್ತೆಗೆ ಹೋಗುವ ಬೈಪಾಸ್ ರಸ್ತೆಯಲ್ಲಿ ರೇಡ್ ಮಾಡಿದ ಬಗ್ಗೆ ಪ್ರಕಟಣೆ ನೀಡಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ ಕೆ ಕೆ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ … Read more