ಶಿವಮೊಗ್ಗದ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ ಮಹಿಳೆಯ ಶವ ಪತ್ತೆ! ನಡೆಯಿತೆ ಕೊಲೆ?

MALENADUTODAY.COM  |SHIVAMOGGA| #KANNADANEWSWEB ಶಿವಮೊಗ್ಗದ ಹೊಳಲೂರಿನ  ಸನ್ಯಾಸಿ ಕೋಡಮಗ್ಗಿಯ ಬಳಿಯಲ್ಲಿ ಮಹಿಳಯೊಬ್ಬಳ ಶವ ಪತ್ತೆಯಾಗಿದೆ. ಅಲ್ಲದೆ ಆಕೆಯನ್ನ ಕೊಲೆ ಮಾಡಿರುವ ಶಂಕೆಯು ವ್ಯಕ್ತವಾಗಿದೆ. ಘಟನೆ ಸಂಬಂದ ಹೊಳೆಹೊನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನೂ ಈ ಮಹಿಳೆ ನಾಪತ್ತೆಯಾದ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿತ್ತು. ಆ ಸಂಬಂಧ ಎಫ್​ಐಆರ್ ಸಹ ದಾಖಲಾಗಿತ್ತು.  READ |  ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ … Read more