BREAKING NEWS | India Cyber Cop Award ಪ್ರಶಸ್ತಿ ಪಟ್ಟಿಯಲ್ಲಿ ಶಿವಮೊಗ್ಗದ ಸೈಬರ್ ಕ್ರೈಂ ಪೊಲೀಸ್ ಠಾಣೆ ಕೇಸ್ & ತನಿಖಾಧಿಕಾರಿ ಕೆ.ಟಿ ಗುರುರಾಜ್
ಶಿವಮೊಗ್ಗ ಪೊಲೀಸ್ ವಿಭಾಗಕ್ಕೆ ಮತ್ತೊಂದು ಹಮ್ಮೆ ಸಿಕ್ಕಿದೆ, ಶಿವಮೊಗ್ಗದ ಸೈಬರ್ ಕ್ರೈಂನಲ್ಲಿ (shivamogga cyber police station) ಕೆಲಸ ಮಾಡಿದ್ದ ಟಫ್ ಕಾಪ್ ಎಂದೇ ಹೆಸರು ಮಾಡಿದ್ದ ಇನ್ಸ್ಪೆಕ್ಟರ್ ಗುರುರಾಜ್, ಇಂಡಿಯಾ ಸೈಬರ್ ಕಾಪ್ ಆಫ್ ಇಯರ್ ಪ್ರಶಸ್ತಿಯ ಪಟ್ಟಿಯಲ್ಲಿಕಾಣಿಸಿಕೊಂಡಿದ್ದಾರೆ. ಸೈಬರ್ ಕ್ರೈಂ ವಿಭಾಗದಲ್ಲಿ, ಕ್ಲಿಷ್ಟಕರವಾದ ಪ್ರಕರಣವನ್ನು ಅತ್ಯುತ್ತಮವಾಗಿ ಭೇದಿಸಿದ ತನಿಖಾಧಿಕಾರಿಗಳಿಗೆ ಇಂಡಿಯಾಸ್ ಸೈಬರ್ ಕಾಫ್ ಆಫ್ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್ನ ಜೋಡಿ ಆನೆಗಳು | … Read more