SHIMOGA NEWS LIVE
SHIVAMOGGA AIRPORT ತೋರಿಸಿ 72 ಸಾವಿರ ರೂಪಾಯಿ ಗುಳುಂ! ಕೆಲಸದ ಕರೆ ನಂಬಿದ್ದಕ್ಕೆ ಮಹಾಮೋಸ ! ಏನಿದು ಫಸ್ಟ್ ಕೇಸ್
MALENADUTODAY.COM | SHIVAMOGGA NEWS ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದಲ್ಲಿ ಉದ್ಯೋ ಗವಿದೆ ಎಂದು ನಂಬಿಸಿ ಹೊಳಲೂರಿನ ಯುವಕನೊಬ್ಬನಿಗೆ 72 ಸಾವಿರ ರೂಪಾಯಿ ವಂಚಿಸಲಾಗಿದೆ.ಈ ಸಂಬಂಧ ... ಕ್ಲಿಕ್ ಮಾಡಿ