Shimoga Lokayukta / ಜಿಲ್ಲಾ ಪಂಚಾಯತ್ ಕಚೇರಿಗೆ, ಶಿವಮೊಗ್ಗ ಲೋಕಾಯುಕ್ತರ ದಿಢೀರ್ ಭೇಟಿ! ಕಡತ ಪರಿಶೀಲನೆ
SHIVAMOGGA | Jan 19, 2024 | shimoga lokayukta ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಯ ಸಿಬ್ಬಂದಿಗಳಿಗೆ ಇವತ್ತು ಶಿವಮೊಗ್ಗ ಲೋಕಾಯುಕ್ತ (shimoga lokayukta) ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಇವತ್ತು ಶಿವಮೊಗ್ಗ ಜಿಲ್ಲಾ ಪಂಚಾಯತ್ ಕಚೇರಿಗೆ ಭೇಟಿ ನೀಡಿದ ಲೋಕಾಯುಕ್ತ ಅಧಿಕಾರಿಗಳು ಕಡತ ಪರಿಶೀಲನೆ ನಡೆಸ್ತಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಸಮರ್ಪಕವಾಗಿ ಬಿಲ್ ಆಗುತ್ತಿಲ್ಲ, ಕಡತ ವಿಲೇವಾರಿ ಆಗುತ್ತಿಲ್ಲ ಎಂಬ ದೂರುಗಳು ಶಿವಮೊಗ್ಗ … Read more