THIRTHAHALLI
ತೀರ್ಥಹಳ್ಳಿ ಕಾರ್ಪೊರೇಷನ್ ಬ್ಯಾಂಕ್ ಬಳಿಯಲ್ಲಿ ಅನಾಥ ಶವ ಪತ್ತೆ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಾರ್ಪೊರೇಷನ್ ಬ್ಯಾಂಕ್ ಬಳಿಯಲ್ಲಿ ಅನಾಥ ಶವವೊಂದು ಪತ್ತೆಯಾಗಿದೆ. ಹಿರಿ ವಯಸ್ಸಿನ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಅವರ ಬಗ್ಗೆ ಇನ್ನಷ್ಟು ಗುರುತು, ಪರಿಚಯ ಗೊತ್ತಾಗಬೇಕಿದೆ. ... ಕ್ಲಿಕ್ ಮಾಡಿ