ತೀರ್ಥಹಳ್ಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದ ಕರೆಂಟ್ ಕಂಬ! ವಾಹನ ಸವಾರರೇ ಹುಷಾರ್! ಮೆಸ್ಕಾಂ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
KARNATAKA NEWS/ ONLINE / Malenadu today/ Jun 23, 2023 SHIVAMOGGA NEWS ತೀರ್ಥಹಳ್ಳಿ ತಾಲ್ಲೂಕಿನ ಗಬಡಿ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ಕರೆಂಟ್ ಕಂಬವೊಂದು ಉರುಳಿ ಬಿದ್ದಿದೆ. ಆದರೆ ಇದುವರೆಗೂ ಅದನ್ನು ತೆರುವುಗೊಳಿಸಲು ಮೆಸ್ಕಾಂ ಮುಂದಾಗಿಲ್ಲ. ಹಾಗಾಗಿ ಈ ದಾರಿಯಲ್ಲಿ ಓಡಾಡುವ ವಾಹನಗಳು ಆಕ್ಸಿಡೆಂಟ್ ಅಪಾಯ ಎದುರಾಗಿದೆ. ಈ ಬಗ್ಗೆ ಸ್ಥಳೀಯರು ದೂರು ಹೇಳಿದ್ದು, ನಿನ್ನೆ ಬಿದ್ದ ಕಂಬವನ್ನು ಇದುವರೆಗೂ ಏಕೆ ತೆಗೆದಿಲ್ಲ ಎಂದು ಪ್ರಶ್ನಿಸಿದ್ದಾರೆ. ಯಾರದ್ದಾದರೂ ಜೀವಕ್ಕೆ ಹಾನಿಯಾದರೇ ನೋಡುವವರು ಯಾರು ಎಂದು … Read more