ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಯನ್ನ ಅಡ್ಡಗಟ್ಟಿ ಚಾಕುವಿನಿಂದ ಇರಿದ ದುಷ್ಕರ್ಮಿ!
KARNATAKA NEWS/ ONLINE / Malenadu today/ Aug 19, 2023 SHIVAMOGGA NEWS ಹಳೇ ಶಿವಮೊಗ್ಗದಲ್ಲಿ ಮಹಿಳೆಯೊಬ್ಬರ ಮೇಲೆ ಚಾಕುವಿನಿಂದ ಇರಿಯಲಾಗಿದೆ. ಕೆ.ಆರ್.ಪುರಂ ರಸ್ತೆಗೆ ಹೊಂದಿಕೊಂಡಿರುವ ತಿಮ್ಮಪ್ಪನ ಕೊಪ್ಪಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಮಹಿಳೆಗೆ ಗಾಯಗಳಾಗಿವೆ.. ವ್ಯಕ್ತಿಯೊಬ್ಬ ಮಹಿಳೆಯನ್ನ ಹಿಂಬಾಲಿಸಿ, ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಲ್ಲಿ ಆಕೆಯ ಮೇಲೆ ದಾಳಿ ಮಾಡಿದ್ದಾನೆ. ಅಲ್ಲದೆ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಅಲ್ಲಿದ್ದ ಸ್ಥಳೀಯರು ಕೂಗುತ್ತಾ ಹತ್ತಿರ ಬಂದ ಬೆನ್ನಲ್ಲೆ, ಆರೋಪಿ ಸ್ಥಳದಿಂದ ಪರಾರಿಯಾಗಿದ್ಧಾನೆ. ಇನ್ನೂ … Read more