ಶಿವಮೊಗ್ಗದಲ್ಲಿಯೇ ಸ್ಥಳೀಯರಿಗೆ ಸಿಗುತ್ತಿಲ್ಲ ಕೆಲಸ! ಮಹತ್ವದ ಸೂಚನೆ ಕೊಟ್ಟ ಜಿಲ್ಲಾಧಿಕಾರಿ ಡಾ.ಆರ್. ಸೆಲ್ಬಮಣಿ
KARNATAKA NEWS/ ONLINE / Malenadu today/ Jul 7, 2023 SHIVAMOGGA NEWS ಶಿವಮೊಗ್ಗ : ಜಿಲ್ಲೆಯಲ್ಲಿನ ವಿದ್ಯಾವಂತ ಯುವಕರು ಶ್ರಮದಾಯಕ ಕೆಲಸಗಳಿಂದ ವಿಮುಖರಾಗಿ ಸರಳ, ಸುಲಭದ ಕೆಲಸಗಳಿಗೆ ಆಸಕ್ತಿ ತೋರುತ್ತಿರುವುದು ಹಾಗೂ ಅಲ್ಪಾವಧಿಯಲ್ಲಿ ಕೆಲಸ ಮುಗಿಸುವ ಧಾವಂತದಲ್ಲಿರುವುದು ಆತಂಕಕಾರಿ ವಿಷಯ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ನಿನ್ನೆ ಡಿಸಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಕೌಶಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಸರ್ಕಾರವು ವಿವಿಧ ಇಲಾಖೆಗಳ ಮೂಲಕ ನಿರುದ್ಯೋಗಿ … Read more