ಅರಿವು ಶೈಕ್ಷಣಿಕ ಸಾಲಸೌಲಭ್ಯಕ್ಕಾಗಿ ಆನ್‍ಲೈನ್ ಅರ್ಜಿ ಆಹ್ವಾನ
KARNATAKA NEWS/ ONLINE / Malenadu today/ Jun 16, 2023 SHIVAMOGGA NEWS ಶಿವಮೊಗ್ಗ : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ ಮತ್ತು ಆಂಗ್ಲೋಇಂಡಿಯನ್ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲ ನೀಡುತ್ತಿದ್ದು, ಇದಕ್ಕಾಗಿ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಹೊಸ/ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳಾದ ಎಂಬಿಬಿಎಸ್, ಬಿ.ಇ., ಡೆಂಟಲ್, ಮೆಡಿಕಲ್, ಬಿಡಿಎಸ್, ಆಯುಷ್, ಆರ್ಟಿಟೆಕ್ಚರ್, ಟೆಕ್ನಾಲಜಿ ಕೋರ್ಸ್, ಅಗ್ರಿಕಲ್ಚರ್ ಸೈನ್ಸ್, … Read more