SAGARA
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಜನವಸತಿ ಪ್ರದೇಶದಲ್ಲೆ ಚಿರತೆ ಹಾವಳಿ
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ. ಕಳೆದ ಕೆಲವೇ ದಿನಗಳಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ತಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡುವಂತೆ ಮಾಡಿದೆ. ... ಕ್ಲಿಕ್ ಮಾಡಿ