ಶಿವಮೊಗ್ಗ ರೈಲು ನಿಲ್ದಾಣದ ಫ್ಲಾಟ್​ಫಾರಂನಲ್ಲಿ ಅಪರಿಚಿತ ಶವವಾಗಿ ಪತ್ತೆ/ ಈತನ ಬಗ್ಗೆ ಮಾಹಿತಿ ಗೊತ್ತಿದ್ದರೇ ತಿಳಿಸಿ

ದಿನಾಂಕ: 05-04-2023 ರಂದು ಶಿವಮೊಗ್ಗ ರೈಲ್ವೇ ನಿಲ್ದಾಣದ ಪ್ಲಾಟ್‍ಫಾರಂ 1 ರಲ್ಲಿ ಭದ್ರಾವತಿ ಕಡೆಗೆ ಇರುವ ರೈಲ್ವೇ ನಿಲ್ದಾಣದ ಪ್ಲಾಟ್‍ಫಾರಂ ಶೆಲ್ಟರ್ ಕಂಬಿಗೆ ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಅಪರಿಚಿತ ಪುರುಷನ ಶವ ಪತ್ತೆಯಾಗಿದೆ. ಸುಮಾರು 25 ರಿಂದ 30 ವರ್ಷದ ಅಪರಿಚಿತ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಮೃತನು ಸುಮಾರು 5.8 ಅಡಿ ಎತ್ತರ, ಸಾಧಾರಣ ಮೈಕಟ್ಟು, ಸಾಧಾ ಕಪ್ಪು ಮೈಬಣ್ಣ, ಕೋಲು ಮುಖ, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು … Read more