ಶಿವಮೊಗ್ಗದಲ್ಲಿ ಕಾಂಗ್ರೆಸ್ ಬಂಡಾಯ ಶಮನ! ನಾಮಪತ್ರ ವಾಪಸ್!

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ/  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ನಿರೀಕ್ಷೆಯಂತೆ, ಕಾಂಗ್ರೆಸ್​ನ ಬಂಡಾಯ ತಣ್ಣಗಾಗಿದೆ. ಪರಿಣಾಮ ಅಭ್ಯರ್ಥಿ  ಶ್ರೀನಿವಾಸ್ ಕರಿಯಣ್ಣರಿಗೆ ಬಿಗ್ ರಿಲೀಫ್‌ ಸಿಕ್ಕಿದ್ದಂತಾಗಿದೆ.   ಕಾಂಗ್ರೆಸ್​ನಿಂದ ಬಂಡಾಯವೆದ್ದು  ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿದಿದ್ದ ನಾರಾಯಣಸ್ವಾಮಿ, ಎಸ್.ರವಿಕುಮಾರ್ ತಮ್ಮ ನಾಮಪತ್ರವನ್ನು ಹಿಂಪಡೆದಿದ್ದಾರೆ.    ಈ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಯಶಸ್ವಿಯಾಗಿದೆ.    ಈ ಮೊದಲು ಟಿಕೆಟ್‌ನಿಂದ ವಂಚಿತರಾಗಿದ್ದ ಕ್ಷೇತ್ರದ ಪ್ರಬಲ ಆಕಾಂಕ್ಷಿಗಳ ಪೈಕಿ ನಾರಾಯಣಸ್ವಾಮಿ, … Read more