ನೀರು ಕೇಳಿ, ಮಾಂಗಲ್ಯ ಕದ್ದ ಕಳ್ಳ! 8 ವರ್ಷಗಳ ನಂತರ ಹೊರಬಿದ್ದ ತೀರ್ಪೇನು ಗೊತ್ತಾ?
KARNATAKA NEWS/ ONLINE / Malenadu today/ Aug 6, 2023 SHIVAMOGGA NEWS ನೀರು ಕೇಳುವ ನೆಪದಲ್ಲಿ ಮನೆಯೊಳಗೆ ನುಗ್ಗಿ , ಮನೆಯಲ್ಲಿದ್ದ ಗೃಹಿಣಿಯ ಮೇಲೆ ಹಲ್ಲೆ ಮಾಡಿ, ಚಿನ್ನ ದುಡ್ಡು ಕದ್ದೊಯ್ದರ ಆರೋಪಿಗೆ ಬರೋಬ್ಬರಿ 8 ವರ್ಷಗಳ ನಂತರ ಶಿಕ್ಷೆಯಾಗಿದೆ. ಏನಿದು ಪ್ರಕರಣ? ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಜನ್ನಾಪುರ ವಾಸಿ 60 ವರ್ಷದ ಮಹಿಳೆಯೊಬ್ಬರು ದಿನಾಂಕಃ 13-01-2015 ರಂದು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು. ಇಲ್ಲಿನ ನಿವಾಸಿ … Read more