ಪ್ರಧಾನಿ ನರೇಂದ್ರ ಮೋದಿ ಬಳಿಕ ರಾಹುಲ್ ಗಾಂಧಿ ರೋಡ್ ಶೋ ಫಿಕ್ಸ್! ಹೈ ವೋಲ್ಟೇಜ್ ಕ್ಷೇತ್ರವಾಯ್ತು ಶಿವಮೊಗ್ಗ
KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ಹೈ ಪವರ್ ಜಿಲ್ಲೆಯಾಗಿ ಪರಿಣಮಿಸುತ್ತಿದ್ದು, ಇಲ್ಲಿನ ಅಭ್ಯರ್ಥಿಗಳನ್ನುಗೆಲ್ಲಿಸಿಕೊಳ್ಳಲು ರಾಷ್ಟ್ರೀಯ ಪಕ್ಷಗಳ ನಂಬರ್ ಒನ್ ಮುಖಂಡರು ಆಗಮಿಸ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಹೌದು, ಈಗಾಗಲೇ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೂಲಕವೇ ಹೆಚ್ಚು ಮತಗಳಿಸಲು ಬಿಜೆಪಿ ನಿರ್ಧರಿಸಿದೆ. ಅದರಂತೆ, ಮೋದಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಪ್ರವಾಸದಲ್ಲಿ ಶಿವಮೊಗ್ಗ … Read more