ತೀರ್ಥಹಳ್ಳಿಯಲ್ಲಿ ಸಿಕ್ಕಿತು ಚಿರತೆ ಕಳೆಬರ.. ಅನುಮಾನಕ್ಕೆ ಕಾರಣವಾಯ್ತು ಘಟನೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಮಲ್ಲೇಸರ ಸಿಂದೋಡಿ ಬಳಿಯ ಅರಣ್ಯ ಸಮೀಪ  ಚಿರತೆಯ ಕಳೆಬರ ಪತ್ತೆಯಾಗಿದೆ.  ಕಳೆದ ಕೆಲ ತಿಂಗಳಿನಿಂದ ಈ ಭಾಗದಲ್ಲಿ ಚಿರತೆಯೊಂದು ಆಗಾಗ ಕಾಣಿಸಿಕೊಳ್ಳುತ್ತಿತ್ತು. ಅಲ್ಲದೆ ಸ್ವಲ್ಪಮಟ್ಟಿಗೆ ಆತಂಕವನ್ನು ಸಹ ಮೂಡಿಸಿತ್ತು. ಇದೀಗ ಪತ್ತೆಯಾಗಿರುವ ಚಿರತೆಯ ಮೃತದೇಹ ಅದರದ್ದೆ ಇರಬಹುದು ಎಂದು ಸ್ಥಳೀಯರು ಅನುಮಾನಿಸಿದ್ದಾರೆ.  ಈ ಭಾಗದಲ್ಲಿ ಸಮಸ್ಯೆ ಮಾಡುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನನ್ನು ಸಹ ಇರಿಸಿತ್ತು. ಆದರೆ ಚಿರತೆ ಬೋನಿಗೆ ಬಿದ್ದಿರಲಿಲ್ಲ. ಇದರ ನಡುವೆ ಚಿರತೆಯ ಕಳೆಬರ ಪತ್ತೆಯಾಗಿದೆ. ಸದ್ಯ … Read more