ಸೊರಬ: ತಾಲೂಕಿನ ಕುಪ್ಪಗಡ್ಡೆ ಗ್ರಾಪಂ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಅಕ್ಷತಾ ಸಂತೋಷ್ ಕುಮಾರ್ ಆಯ್ಕೆ
MALENADUTODAY.COM | SHIVAMOGGA | #KANNADANEWSWEB ಸೊರಬ : ತಾಲೂಕಿನ ಕುಪ್ಪಗಡ್ಡೆ ಗ್ರಾಮ ಪಂಚಾಯಿತಿಯ 3 ನೇ ಅವಧಿಯ ಅಧ್ಯಕ್ಷ ಗಾದಿಗೆ ಮಂಗಳವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಕ್ಷತಾ ಸಂತೋಷ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.13 ಸದಸ್ಯರ ಬಲವುಳ್ಳ ಗ್ರಾಮ ಪಂಚಾಯಿತಿಯಲ್ಲಿ 9 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಕಾಂಗ್ರೆಸ್‌ನ ಅಕ್ಷತಾ ಮಾತ್ರ ನಾಮಪತ್ರ ಸಲ್ಲಿಸಿದ್ದು, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಎಪಿಎಂಸಿ ಮಾಜಿ ಅಧ್ಯಕ್ಷ ಎಲ್.ಜಿ. ರಾಜಶೇಖರ್ ಕುಪ್ಪಗಡ್ಡೆ ಮಾತನಾಡಿ, ಮಾಜಿ ಶಾಸಕ ಎಸ್. ಮಧು ಬಂಗಾರಪ್ಪ ಅವರ … Read more