Shimoga district | ಮುಂಬೈನ ಎ.ಟಿ.ಎಸ್, ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಚ್ ಶೀಟ್ ನಲ್ಲಿ ಮಲೆನಾಡು ಭಾಗ-01 JP Story
Shimoga district | 2011 ರಲ್ಲಿ ಮುಂಬೈ ಸ್ಪೋಟಿಸಿತ್ತು ಮಲೆನಾಡಿನ ಸ್ಪೋಟಕ! ಮುಂಬೈನ ಎ.ಟಿ.ಎಸ್, ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಚ್ ಶೀಟ್ ನಲ್ಲಿ ಮಲೆನಾಡು ಥಳಕು ಹಾಕಿಕೊಂಡಿದ್ದು ಹೇಗೆ ಗೊತ್ತಾ? ಭಾಗ-01 JP Story ಶಿವಮೊಗ್ಗ (shimoga) : ಇವತ್ತು ಇಬ್ಬರು ಶಂಕಿತರನ್ನು ಬಂಧಿಸಿರುವ ಕಾರಣಕ್ಕೆ ಶಿವಮೊಗ್ಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅಲ್ಲದೆ ಶಿವಮೊಗ್ಗ ಪೊಲೀಸರ ಕಾರ್ಯಾಚರಣೆ ಬಗ್ಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಇದೇ ರೀತಿಯಲ್ಲಿ ಶಿವಮೊಗ್ಗ ಪೊಲೀಸರು 2011 ರಲ್ಲಿಯು ರೋಚಕ ಕಾರ್ಯಾಚರಣೆ ನಡೆಸಿದ್ರು ಎಂಬುದು ನಿಮಗೆ ಗೊತ್ತಾ.. ಅದನ್ನೆ ಈಗ … Read more