ಪುಟ್ಪಾತ್ ಮೇಲಿಂದ ಹೂವಿನ ವ್ಯಾಪಾರಿಗಳ ತೆರವು; ಅಡ್ಡಬಂದ ಶಾಸಕರು! ನಡೆದಿದ್ದೇನು?
ಶಿವಮೊಗ್ಗ, ಆಗಸ್ಟ್ 05, malenadutoday news ಸದ್ಯ ಶಿವಮೊಗ್ಗ ನಗರದಲ್ಲಿ ಪೊಲೀಸರು ಪುತ್ಪಾತ್ ಮೇಲಿನ ಅತಿಕ್ರಮಣಗಳನ್ನು ತೆರವುಗೊಳಿಸಲು ಪರಿಶ್ರಮ ಹಾಕುತ್ತಿದ್ದಾರೆ. ಅದೇ ರೀತಿ ಶಿವಪ್ಪ ನಾಯಕ ವೃತ್ತದ ಬಳಿ ಫುಟ್‌ಪಾತ್ ಅತಿಕ್ರಮಿಸಿಕೊಂಡಿದ್ದ ಹೂವಿನ ವ್ಯಾಪಾರಿಗಳನ್ನು ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಅಲ್ಲದೆ ಇನ್ನಷ್ಟು ಮಂದಿಯನ್ನು ಪುಟ್ಪಾತ್ನಿಂದ ತೆರವುಗೊಳಿಸಲು ಸೂಚನೆ ನೀಡಿದ್ದರು. ಈ ನಡುವೆ ಪೊಲೀಸರ ಕಾರ್ಯಾಚರಣೆಗೆ ಶಾಸಕ ಎಸ್ಎನ್ ಚನ್ನಬಸಪ್ಪ ದಿಢೀರ್ ತಡೆಯೊಡ್ಡಿದ್ದಾರೆ. ಈ ಬಗ್ಗೆ ವ್ಯಾಪಾರಿಗಳು ಮತ್ತು ಸ್ಥಳೀಯರು … Read more