ಶಾರ್ಟ್ ಸರ್ಕ್ಯೂಟ್‌ನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟ

Short circuit

Short circuit : ಹೊಸನಗರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಹೊತ್ತಿ ಉರಿದಿರುವ ಘಟನೆ ಹೊಸನಗರ ತಾಲೂಕಿನ ಗೊರಗೋಡು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಮನೆಯಲ್ಲಿದ್ದ ವಸ್ತುಗಳು ಮತ್ತು ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕಲ್ ಸಾಮಗ್ರಿಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮೇಲಿನ ಬೇಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಲಕ್ಷಣ್ ಅವರಿಗೆ ಸೇರಿದ ಮನೆಯನ್ನು ಬಾಡಿಗೆಗೆ ಪಡೆದು ದಂಪತಿಗಳು ವಾಸಿಸುತ್ತಿದ್ದರು. ದಂಪತಿಗಳು ಹೊರಗೆ ಹೋದ ಸಮಯದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರೊಬ್ಬರು … Read more

Car Catches Fire / ಬಿರು ಮಳೆಯಲ್ಲಿ ಎಸಿ ಹಾಕ್ಕೊಂಡು ಹೋಗ್ತಿದ್ದಾಗ ಹೊತ್ತಿಕೊಳ್ತು ಕಾರಿನಲ್ಲಿ ಬೆಂಕಿ! ನಡೆದಿದ್ದೇನು?

Car Catches Fire Near Shivamogga Lion Safari 09

Car Catches Fire Near Shivamogga Lion Safari 09 ಶಿವಮೊಗ್ಗ: ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್, ಕ್ಷಣಾರ್ಧದಲ್ಲಿ ಭಸ್ಮ! ಲಯನ್ ಸಫಾರಿ ಬಳಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಲಯನ್ ಸಫಾರಿ ಬಳಿ ಆತಂಕಕಾರಿ ಘಟನೆಯೊಂದು ನಡೆದಿದೆ. ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಇಡೀ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಅದೃಷ್ಟವಶಾತ್, ಕಾರು ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ. Car Catches Fire ಪಶ್ಚಿಮ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ … Read more

short circuit  ಜುಲೈ 1,  ಶಾರ್ಟ್​ ಸರ್ಕ್ಯೂಟ್‌ನಿಂದ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ : ತಪ್ಪಿತು ಭಾರೀ ಅನಾಹುತ

short circuit ಬೆಂಕಿಯನ್ನು ನಂದಿಸುತ್ತಿರುವ ಸಿಬ್ಬಂಧಿಗಳು

short circuit  ಜುಲೈ 1  ಶಾರ್ಟ್​ ಸರ್ಕ್ಯೂಟ್‌ನಿಂದ ಬೆಂಕಿ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ : ತಪ್ಪಿತು ಭಾರೀ ಅನಾಹುತ ಶಿವಮೊಗ್ಗ : ಶಿವಮೊಗ್ಗ ನಗರದ ಓ.ಟಿ. ರಸ್ತೆಯಲ್ಲಿರುವ ಎಸ್.ಆರ್. ಕಾಂಪ್ಲೆಕ್ಸ್‌ನಲ್ಲಿ ಇಂದು ಬೆಳಿಗ್ಗೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ರಾಮಣ್ಣ ಎಂಬುವವರಿಗೆ ಸೇರಿದ ಈ ಕಾಂಪ್ಲೆಕ್ಸ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡ ಕೂಡಲೇ ಇಡೀ ಕಾಂಪ್ಲೆಕ್ಸ್ ಹೊಗೆಯಿಂದ ಆವರಿಸಿಕೊಂಡಿತು. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ಮೆಸ್ಕಾಂ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. … Read more

short circuit : ಬೇಕರಿಯಲ್ಲಿ ಶಾರ್ಟ್​ ಸರ್ಕ್ಯೂಟ್​ | ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

virat kohli

short circuit : ಶಾರ್ಟ್​ ಸರ್ಕ್ಯೂಟ್​ನಿಂದ ಗೋಪಾಳದ ಮುಖ್ಯ ರಸ್ತೆಯಲ್ಲಿರುವ ದಿ ಬೇಕ್​ ಅಂಡ್​ ಪ್ಲೇಕ್​ ಬೇಕರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದರ ಪರಿಣಾಮ ಬೇಕರಿ ಬಹುತೇಕ ಸುಟ್ಟು ಕರಕಲಾಗಿದೆ. ಈ ಘಟನೆ ಮಂಗಳವಾರ ರಾತ್ರಿ 11;15 ರ ಸುಮಾರಿಗೆ ನಡೆದಿದ್ದು, ಘಟನೆಯಿಂದ 6 ರಿಂದ 7 ಲಕ್ಷ ರೂಪಾಯಿ ವರೆಗೆ ನಷ್ಟು ಉಂಟಾಗಿದೆ ಎಂದು ತಿಳಿದು ಬಂದಿದೆ. ಮಾಲೀಕರು ಬೇಕರಿಯನ್ನು ಮಂಗಳವಾರ ರಾತ್ರಿ ಕ್ಲೋಸ್ ಮಾಡಿಕೊಂಡು ಮನೆಗೆ ತೆರಳಿದ್ದರು. ನಂತರ 11 :15 ರ ಸುಮಾರಿಗೆ ಬೇಕರಿಯ … Read more