ಶಿವಮೊಗ್ಗಕ್ಕೆ ನಿತಿನ್ ಗಡ್ಕರಿ! ಸಿಗಂದೂರು ಸೇತುವೆ, ನೆಲ್ಲಿಸರ ಕ್ಯಾಂಪ್-ತೀರ್ಥಹಳ್ಳಿ, ತ್ಯಾವರೆಕೊಪ್ಪ- ತಾಳಗುಪ್ಪ ಚತುಷ್ಪಥ ರಸ್ತೆ ಬಗ್ಗೆ ಸಂಸದರ ಮಹತ್ವದ ಹೇಳಿಕೆ
SHIVAMOGGA| Dec 18, 2023 | ಶಿವಮೊಗ್ಗದಲ್ಲಿ ವಿವಿಧ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದ ಸಂಸದ ಬಿ.ವೈ.ರಾಘವೇಂದ್ರರವರು ಜಿಲ್ಲೆಗೆ ಶೀಘ್ರವೇ ಕೇಂದ್ರ ಸಚಿವ ನಿತಿನ್ ಗಡ್ಕರಿ (nitin gadkari) ಭೇಟಿ ನೀಡುವ ಬಗ್ಗೆ ಮಾಹಿತಿ ನೀಡಿದ್ರು. ಸಂಸದರು ಮಾಧ್ಯಮಗಳ ಜೊತೆಗೆ ಹಂಚಿಕೊಂಡ ವಿವಿಧ ಕಾಮಗಾರಿಗಳ ಮಾಹಿತಿ ಇಲ್ಲಿದೆ/ ಜಿಲ್ಲೆಯಲ್ಲಿ ₹2,138 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಚಾಲನೆ ನೀಡಲಿದ್ದು, ಸದ್ಯದಲ್ಲಿಯೆ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಈ ವೇಳೆ ₹ 139 … Read more