ಸಾರ್ವಜನಿಕರ ಗಮನಕ್ಕೆ : ನಾಳೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಈ ಭಾಗಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ !

MALENADUTODAY.COM |  SHIVAMOGGA NEWS  ನಾಳೆ ಶಿಕಾರಿಪುರದಲ್ಲಿ ವಿದ್ಯುತ್ ವ್ಯತ್ಯಯ ಶಿಕಾರಿಪುರ ಪಟ್ಟಣದಲ್ಲಿ ರಸ್ತೆ ಅಗಲೀಕರಣ ಕೆಲಸ ದಿಂದಾಗಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಕೆಲವೆಡೆ 12 ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ಪೂರೈಕೆ ಇರುವುದಿಲ್ಲ ಎಂದು ಮೆಸ್ಕಾಂ ತಿಳಿಸಿದೆ.  ನಂದಿಹಳ್ಳಿ, ಎನ್‌.ಜೆ. ವೈ. ಯರೇಕಟ್ಟೆ, ದೂಪದಹಳ್ಳಿ, ಇಂಡಸ್ಟ್ರಿಯಲ್, ಕೊಪ್ಪದಕೆರೆ ಫೀಡರ್‌ಗಳ ವ್ಯಾಪ್ತಿಯಲ್ಲಿನ ಶಿವಮೊಗ್ಗ ರಸ್ತೆ, ಚನ್ನಕೇಶವ ನಗರ, ನಂದಿಹಳ್ಳಿ, ಭದ್ರಾ ಪುರ, ತಿಮ್ಮಾಪುರ, ತರಲಘಟ್ಟ, ದೊಡ್ಡಜೋಗಿಹಳ್ಳಿ, ಭದ್ರಾಪುರ ರಸ್ತೆ, ಇಂಡಸ್ಟ್ರಿಯಲ್ ಏರಿಯಾ, … Read more

BREAKING NEWS : ಶಿಕಾರಿಪುರದಲ್ಲಿ ಕರಡಿ ಕಾಟ/ ಡ್ರೋನ್​ ಬಳಸಿ ಹುಡುಕಾಟ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕರಡಿಯೊಂದು ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇಲ್ಲಿನ ಪಟ್ಟಣದ ಸಮೀಪವೇ ಬರುವ ಕೊಪ್ಪಲು ಮಂಜಣ್ಣ ಎಂಬವರ ತೋಟದಲ್ಲಿ ಕರಡಿ ಕಾಣಿಸಿರುವ ಬಗ್ಗೆ ವರದಿಯಾಗಿದೆ.  ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮೊದಲು ಭೂ ಸ್ಪರ್ಷ ಮಾಡಿ ದಾಖಲೆ ಬರೆಯುವವರು ಯಾರು ಗೊತ್ತಾ? ಇಲ್ಲಿದೆ ನಿಮ್ಮ ಕುತುಹಲಕ್ಕೆ ನಮ್ಮ ಉತ್ತರ ಮಂಗಳವಾರ ಕರಡಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದ್ದು, ಅರಣ್ಯ ಇಲಾಖೆ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದೆ. ಸದ್ಯದ ಮಾಹಿತಿ ಪ್ರಕಾರ, ಖಾಜಿ ಕೊಪ್ಪಲು ಸಮೀಪದಲ್ಲಿ ಸಿಗುವ ಮೆಕ್ಕೆಜೋಳದ … Read more