snake kiran/ ಕೊಳಕ ಮಂಡಲ ಹಾವು ಕಡಿತ/ ಸ್ನೇಕ್​ ಕಿರಣ್​ ಮತ್ತೆ ಆಸ್ಪತ್ರೆಗೆ ದಾಖಲು

Snake kiran/ Russell’s Viper snake bite/ Snake Kiran hospitalised again/ ಶಿವಮೊಗ್ಗ ಸ್ನೇಕ್​ ಕಿರಣ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ನಾಗರ ಹಾವು ಕಚ್ಚಿದ್ದರಿಂದ ಆಸ್ಪತ್ರೆ ಸೇರಿದ್ದ ಅವರು ಆನಂತರ ಗುಣಮುಖರಾಗಿದ್ದರು. ಇವತ್ತು ಅವರಿಗೆ ಕೊಳಕು ಮಂಡಲ ಹಾವು ಕಚ್ಚಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಿವಮೊಗ್ಗದ ಮಲ್ಲಾಪುರದಲ್ಲಿ ಕಾಟ ಕೊಡ್ತಿದ್ದ ಚಿರತೆಗಳ ಪೈಕಿ ಒಂದು ಸೆರೆ! ಇನ್ನೊಂದರ ಸುಳಿವು ಇನ್ನೂ ನಿಗೂಢ

ಕೆಲವು ದಿನಗಳಿಂದ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡು್ತಾ ಆತಂಕ ಮೂಡಿಸಿದ್ದವು. ಈ ಪೈಕಿ ನಿನ್ನೆ ಸೋಮವಾರ ಒಂದು ಚಿರತೆಯನ್ನು ಸೆರೆಹಿಡಿಯಲಾಗಿದೆ. ಚಿರತೆ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು. ಹೆರಿಗೆ ವಾರ್ಡ್​ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ ನಿನ್ನೆ  ಮುಂಜಾನೆ ಚಿರತೆ … Read more

ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ! ರಕ್ಷಿಸಬೇಕಾಗಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು ಎಡವಿದ್ದೆಲ್ಲಿ

ಶಿವಮೊಗ್ಗ  : ಆನಂದಪುರ ವಲಯ ಅರಣ್ಯದ ಚೋರಡಿ ತುಪ್ಪೂರು ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಿದೆ. ಅದೇ ರೀತಿ ವನ್ಯ ಪ್ರಾಣಿಗಳ ಭೇಟೆ ಕೂಡ ಅವ್ಯಾಹತವಾಗಿ ನಡೆಯುತ್ತಿದೆ. ಜಮೀನಿಗೆ ಲಗ್ಗೆ ಇಡುವ ಕಾಡುಹಂದಿಗಳ ಬೇಟೆಗೆ ಉರುಳು ಹಾಕುವುದು, ಎಲೆಕ್ಟ್ರಿಕ್ ಕರೆಂಟ್ ಕೊಡುವುದು ಸಾಮಾನ್ಯ ಎಂಬಂತಾಗಿದೆ. ಇದಕ್ಕೆ ಪೂರಕ ಎಂಬಂತೆ,  ಆನಂದಪುರ ರೇಂಜ್ ನ ಚೋರಡಿ ಸಮೀಪದ ಕೋಣೆಹೊಸೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಹಾಕಿದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣಬಿಟ್ಟಿದೆ.  ಕಾರಿನ ವ್ಹೀಲ್​ನೊಳಗೆ ಸಿಕ್ಕಿಬಿದ್ದ ಹಾವು ಒದ್ದಾಡಿ ಒದ್ದಾಡಿ ಪ್ರಾಣಬಿಟ್ಟ … Read more