ಕೋರ್ಟ್ ಅಟೆಂಡ್ ಆಗ್ತಿಲ್ವಾ!? ಎಚ್ಚರಿಕೆ! ದೊಡ್ಡಪೇಟೆ, ಸೊರಬ ಪೊಲೀಸರಿಂದ ಮೂವರು ಅರೆಸ್ಟ್!

ಶಿವಮೊಗ್ಗ ದೊಡ್ಡಪೇಟೆ ಮತ್ತು ಸೊರಬ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ , Shimoga Doddapete and Soraba Police Arrested 3 Absconding Accused

ಶಿವಮೊಗ್ಗ  :  ಇಲ್ಲಿನ ದೊಡ್ಡಪೇಟೆ ಮತ್ತು ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನ್ಯಾಯಾಂಗದ ವಾರಂಟ್​ ನಡುವೆಯು ಕೋರ್ಟ್​​ಗೆ ಹಾಜರಾಗದವರ ವಿರುದ್ಧ ಸ್ಪೆಷಲ್ ಡ್ರೈವ್ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.  ವಿಮೆ ನೀಡಲು ಸತಾಯಿಸಿದ ಕಂಪೆನಿಗೆ ಶಿವಮೊಗ್ಗ ಗ್ರಾಹಕ ನ್ಯಾಯಾಲಯದ ಚಾಟಿ: ಕೋರ್ಟ್​ ನೀಡಿದ ತೀರ್ಪು ಏನು  ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚೆಕ್ ಅಮಾನ್ಯ ಪ್ರಕರಣದ ಆರೋಪಿ ಒಬ್ಬರನ್ನು ಪೊಲೀಸರು ಆಯನೂರು ಗ್ರಾಮದಲ್ಲಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. … Read more

ಸಿಂಗಲ್ ಕೇಸ್​ನ ಬೆನ್ನುಬಿದ್ದ ಪೊಲೀಸರಿಗೆ ಕಾದಿತ್ತು ಶಾಕ್! ಇಬ್ಬರು ಆರೋಪಿಗಳ ಬಳಿ ಸಿಕ್ಕಿದ್ದು 12 ಬೈಕ್! ಏನಿದು ಪ್ರಕರಣ

KARNATAKA NEWS/ ONLINE / Malenadu today/ Aug 24, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು (soraba taluk)  ಪೊಲೀಸರು  ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   12 ಬೈಕ್ ಜಪ್ತಿ ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್ ಸೇರಿದಂತೆ … Read more