ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ! ಸರ್ಕಾರದ ಸುತ್ತೋಲೆ?

ಅಯೋಧ್ಯೆ ರಾಮಮಂದಿರದಲ್ಲಿ  ಪ್ರಾಣ ಪ್ರತಿಷ್ಠಾಪನೆ ವೇಳೆ ರಾಜ್ಯದ ಎಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ! ಸರ್ಕಾರದ ಸುತ್ತೋಲೆ?

SHIVAMOGGA  |  Jan 7, 2024  |   ಅಯೋಧ್ಯೆ ರಾಮಮಂದಿರದಲ್ಲಿ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ನಡೆಯುವ ಜ.22 ರಂದು ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ  ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ  (Muzrai Minister Ramalinga Reddy )ಸೂಚನೆ ನೀಡಿದ್ದಾರೆ. READ :ವಿಶ್ವ ವಿಖ್ಯಾತ ಜೋಗ ಜಲಪಾತ ಆವರಣದಲ್ಲಿ ರೈನ್​ ಡ್ಯಾನ್ಸ್ ಗೆ ಅವಕಾಶ? ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರು ಪ್ರತ್ಯೇಕವಾಗಿ ಸುತ್ತೋಲೆ ಹೊರಡಿಸಲಿದ್ದಾರೆ … Read more