ಪ್ರಭಾಸ್-ಸಂದೀಪ್ ರೆಡ್ಡಿ ವಂಗಾ ಕಾಂಬಿನೇಶನ್‌ನ ಸ್ಪಿರಿಟ್ ರಿಲೀಸ್ ಡೇಟ್ ಫಿಕ್ಸ್
ಅರ್ಜುನ್ ರೆಡ್ಡಿ ಅನಿಮಲ್ ಅಂತಹ ಬ್ಲಾಕ್‌ಬಸ್ಟರ್ ಸಿನಿಮಾಗಳ ಮೂಲಕ ಭಾರತೀಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿರುವ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಈಗ ರೆಬೆಲ್ ಸ್ಟಾರ್ ಪ್ರಭಾಸ್ ಜೊತೆಗೂಡಿ ಸ್ಪಿರಿಟ್ ಚಿತ್ರದ ಮೂಲಕ ಅಬ್ಬರಿಸಲು ಸಜ್ಜಾಗಿದ್ದಾರೆ. ಅಭಿಮಾನಿಗಳ ದೀರ್ಘಕಾಲದ ಕಾಯುವಿಕೆಗೆ ತೆರೆ ಎಳೆದಿರುವ ಚಿತ್ರತಂಡ, ಸಿನಿಮಾ ಬಿಡುಗಡೆಯ ದಿನಾಂಕವನ್ನು ಇದೀಗ ಘೋಷಿಸಿದೆ. ಈ ಹೈ ವೋಲ್ಟೇಜ್ ಆಕ್ಷನ್ ಸಿನಿಮಾ ಮಾರ್ಚ್ 5, 2027 ರಂದು ಜಗತ್ತಿನಾದ್ಯಂತ ಅದ್ಧೂರಿಯಾಗಿ ತೆರೆಕಾಣಲಿದೆ. ಸಂಸದರ ಸಂವಾದ! ಈಶ್ವರಪ್ಪನವರ ಆಕ್ರೋಶ! ಶಿವಮೊಗ್ಗ ಪತ್ರಿಕಾಭವನದಲ್ಲಿ? ಇವತ್ತಿನ … Read more