ಶ್ರೀ ಕೋಟೆ ಮಾರಿಕಾಂಬಾ ಜಾತ್ರೆ ದಿನಾಂಕದ ಬಗ್ಗೆ ಹರಿದಾಡುತ್ತಿರುವ ವಾಟ್ಸ್ಯಾಪ್ ಸುದ್ದಿಯ ಅಸಲಿಯತ್ತು ಇಲ್ಲಿದೆ! ಓದಿ!
KARNATAKA NEWS/ ONLINE / Malenadu today/ Nov 15, 2023 SHIVAMOGGA NEWS Shivamogga | Malnenadutoday.com | ಶಿವಮೊಗ್ಗ ಮಾರಿಕಾಂಬಾ ಜಾತ್ರೆಗೆ ದಿನಾಂಕ ನಿಗದಿಯಾಯ್ತೆ? ಹೀಗೊಂದು ಪ್ರಶ್ನೆ ಮೂಡುವುದಕ್ಕೆ ಕಾರಣವಾಗಿದ್ದು ವಾಟ್ಸ್ಯಾಪ್ನಲ್ಲಿ ಹರಿದಾಡುತ್ತಿರುವ ಮೆಸೇಜ್. ಶಿವಮೊಗ್ಗದ ಮಾರಿಕಾಂಬಾ ದೇವಿಯ ಜಾತ್ರೆಯು ಮುಂದಿನ ವರ್ಷ ಮಾರ್ಚ್ 12 ರಿಂದ 16 ನೇ ತಾರೀಖಿನವರೆಗೂ ನಡೆಯಲಿದೆ ಎಂಬಂತಹ ಮೆಸೇಜ್ವೊಂದು ವಾಟ್ಸ್ಯಾಪ್ಗಳಲ್ಲಿ ಹರಿದಾಡುತ್ತಿದೆ. ಮೇಲಾಗಿ ಇದು ಹೆಚ್ಚು ಫಾರವರ್ಡ್ ಆಗುತ್ತಿದೆ. READ : ನಿಮಗೆ ಗೊತ್ತಾ | ಕರಿಮರದ … Read more