ಆಟೋ ಚಾಲಕನಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಡಿಐಜಿಪಿ ತ್ಯಾಗರಾಜನ್ ರಿಂದ ಸನ್ಮಾನ! ಕಾರಣವೇನು ?
KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ ಶಿವಮೊಗ್ಗ ಪೊಲೀಸ್ ಇಲಾಖೆ ಆಟೋ ಡ್ರೈವರ್ ಒಬ್ಬರಿಗೆ ಕಚೇರಿಗೆ ಕರೆದು ಸನ್ಮಾನ ಮಾಡಿದೆ. ಆಟೋದಲ್ಲಿ ಪ್ರಯಾಣಿಕರೊಬ್ಬರು ಬಿಟ್ಟುಹೋಗಿದ್ದ ಬೆಲೆಬಾಳುವ ವಸ್ತುಗಳನ್ನ ಹಿಂತಿರುಗಿಸಿದ ಪ್ರಾಮಾಣಿಕತೆಗಾಗಿ ಅವರನ್ನ ಸನ್ಮಾನ ಮಾಡಲಾಗಿದೆ. ಪ್ರಾಮಾಣಿಕತೆ ಮೆರೆದ ಚಾಲಕ ದಿನಾಂಕಃ 30-04-2023 ರಂದು ಶಿವಮೊಗ್ಗ ಟೌನ್ ಬಸವೇಶ್ವರ ನಗರದ ವಾಸಿ ಶ್ರೀನಿವಾಸ ಗೌಡರವರ ಕಾರು ಶರಾವತಿ ನಗರದ ಬಳಿ ಕೆಟ್ಟುನಿಂತಿತ್ತು. ಹೀಗಾಗಿ , ಆಟೋದಲ್ಲಿ ಮನೆಗೆ ಹೊರಡಲು … Read more