ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಯಾರಿಗೆ ಯಾರು ಸ್ಪರ್ಧಿ? ಹಣಾಹಣಿ ಹೇಗಿದೆ? ನಿರ್ಣಾಯಕ ಯಾರು? ಪ್ಲಸ್ ಮೈನಸ್ ಏನು? ವಿವರ ಇಲ್ಲಿದೆ
KARNATAKA NEWS/ ONLINE / Malenadu today/ May 2, 2023 GOOGLE NEWS ಶಿವಮೊಗ್ಗ/ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ -2023 ರ ಅಡಿಯಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಕುತೂಹಲವಿಲ್ಲದ ಆದರೆ ಅಚ್ಚರಿ ಮೂಡಿಸಬಲ್ಲ ಕ್ಷೇತ್ರವಾಗಿದೆ. ಇಲ್ಲಿಯ ಸ್ಪರ್ಧಿಗಳು ಸ್ಥಳೀಯವಾಗಿ ಗೊತ್ತಿರುವವರೆ, ಈ ಪೈಕಿ ಗೆಲ್ಲೋರ್ಯಾರು ಎಂಬ ಪ್ರಶ್ನೆಗೆ ಉತ್ತರವೂ ಈ ಕ್ಷೇತ್ರದ ಮನೆಗಳಲ್ಲಿ ಸ್ಪಷ್ಟವಾಗಿ ಕೇಳಿಬರುತ್ತಿದೆ. ಹಾಗಿದ್ದರೂ ಇಲ್ಲಿ ಅಚ್ಚರಿಯ ಫಲಿತಾಂಶ ಹೊರಬೀಳುವ ಸಾಧ್ಯತೆಯನ್ನ ಅಲ್ಲಗೆಳೆಯುವಂತಿಲ್ಲ. ಏಕೆ ಅನ್ನೋದನ್ನ ತಿಳಿದುಕೊಳ್ಳಲು ಕ್ಷೇತ್ರದ ಅಂಕಿಅಂಶಗಳನ್ನು ತಿಳಿದುಕೊಳ್ಳಬೇಕು.. … Read more