sslc result : SSLC ಫಲಿತಾಶ ಪ್ರಕಟ ಶಿವಮೊಗ್ಗದ ಮೂವರು ವಿದ್ಯಾರ್ಥಿಗಳಿಗೆ 625 ಕ್ಕೆ 625 ಅಂಕ | ಶಿವಮೊಗ್ಗ ಜಿಲ್ಲೆಗೆ ಎಷ್ಟನೇ ಸ್ಥಾನ
sslc result : ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆ -01 ರ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ರಾಮಕೃಷ್ಣ ಶಾಲೆಯ ನಿತ್ಯಾ ಎಂ. ಕುಲಕರ್ಣಿ, ಆದಿ ಚುಚಂಚನಗಿರಿ ಶಾಲೆಯ ಸಹಿಷ್ಣು ಎನ್, ಹಾಗೂ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ನಮನ ಕೆ ಎಂಬುವ ವಿದ್ಯಾರ್ಥಿಗಳು 625 ಕ್ಕೆ 625 ಅಂಕಗಳನ್ನು ಗಳಿಸಿದ್ದಾರೆ ಮಾರ್ಚ್ 21 ರಿಂದ … Read more