SSLC Exam / ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ ! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ May 23, 2023 SHIVAMOGGA NEWS ಬೆಂಗಳೂರು/  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2023ರ ಎಸ್ಸೆಸ್ಸೆಲ್ಸಿ ಪೂರಕ 222 ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ , ಪರೀಕ್ಷೆಯು  ಇದೇ ಜೂನ್  12ರಿಂದ 19ರವರೆಗೆ ನಡೆಯಲಿದೆ. ಪರೀಕ್ಷೆಯು ಬೆಳಗ್ಗೆ 10.30ಕ್ಕೆ ಆರಂಭವಾಗಿ 1.45ರವರೆಗೆ ನಡೆಯಲಿದೆ. ಕೆಲವು ವಿಷಯಗಳಿಗೆ ಹೆಚ್ಚಿನ ಅವಧಿ ನಿಗದಿಪಡಿಸಲಾಗಿದೆ. ಪರೀಕ್ಷೆಯ ವಿವರ ಇಲ್ಲಿದೆ ಓದಿ ಜೂ.12ರಿಂದ 19ರವರೆಗೆ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ … Read more