visvesvaraya iron and steel plant/ ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಸೇಫಾ? ಫ್ಯಾಕ್ಟರಿ ಉಳಿಸುವ ಬಗ್ಗೆ ಸಂಸದ ರಾಘವೇಂದ್ರ ಹೇಳಿದ್ದೇನು?
ಶಿವಮೊಗ್ಗ ಜಿಲ್ಲೆ ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಈ ಬಗ್ಗೆ ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಟಿ ಕರೆದು ಮಾತನಾಡಿದ ಸಂಸದರು, ಕೇಂದ್ರ ಸರ್ಕಾರ ನಷ್ಟ ದಲ್ಲಿದ್ದ ವಿಐಎಸ್ ಎಲ್ ಕಾರ್ಖಾನೆ ಯನ್ನು ಮುಚ್ಚುವ ನಿರ್ಧಾರ ಕೈಗೊಂಡಿತ್ತು. ಭದ್ರಾವತಿ ಕಾರ್ಖಾನೆ ಸೇರಿದಂತೆ ಹಲವು ಕಾರ್ಖಾನೆಗಳು ಕೂಡ ಈ ಪಟ್ಟಿಯಲ್ಲಿದ್ದವು. ಆದರೆ ಕೇಂದ್ರ ಉಕ್ಕು ಸಚಿವ ಹಾಗೂ ಗೃಹಸಚಿವರು ರಾಜ್ಯಕ್ಕೆ ಬಂದಾಗ ಕಾರ್ಖಾನೆಯನ್ನು ಮುಚ್ಚದಂತೆ … Read more